ಅಳ್ನಾವರ: ಹೂಲಿಕೇರಿ ಗ್ರಾಮದ ಇಂದಿರಮ್ಮನ ಕೆರೆಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಭೇಟಿ, ಪರಿಶೀಲನೆ
ಅಳ್ನಾವರ ತಾಲೂಕಿನ ಹೂಲಿಕೇರಿ ಗ್ರಾಮದ ಇಂದಿರಮ್ಮನ ಕೆರೆಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಗುರುವಾರ ಭೇಟಿ ನೀಡಿ, ಪರಿಶೀಲಿಸಿದರು. ಇದೇ ವೇಳೆ ಮಾತನಾಡಿದ ಅವರು, ಕಿರು ಸೇತುವೆ ನಿರ್ಮಾಣ, ಗೋಮಾಳ ಒತ್ತುವರಿ ತೆರವುಗೆ ಕ್ರಮದ ಭರವಸೆ ನೀಡಿದರು.