ಬಳ್ಳಾರಿ: ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಸೌಲಭ್ಯಕ್ಕಾಗಿ ಶ್ರೀರಾಮುಲು ಆಗ್ರಹ
ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಇಲ್ಲದ ಕಾರಣ ಶ್ರೀರಾಮುಲು ಅವರು ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ರಾಜ್ಯದ ಗ್ರಾಮೀಣ ಭಾಗಗಳಲ್ಲಿ ವಿದ್ಯಾರ್ಥಿಗಳು ಸಾರಿಗೆ ಸೌಲಭ್ಯಕ್ಕಾಗಿ ಪಡುತ್ತಿರುವ ಕಷ್ಟಗಳ ಬಗ್ಗೆ ಈ ವರದಿ.