ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಚುನಾವಣೆಗೆ ನಿಂತಾಗ ವೋಟ್ ಚೋರಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಹುಬ್ಬಳ್ಳಿ ನಗರದಲ್ಲಿ ಶನಿವಾರ ಮದ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಈಗ ಓಟ್ ಚೋರಿ ಕುರಿತು ಮಾತನಾಡುತ್ತಿದೆ. ಚುನಾವಣಾ ಆಯೋಗ ವೋಟ್ ಚೋರಿ ಕುರಿತ ಸ್ಪಷ್ಟಣೆ ನೀಡಿದೆ. ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ರಾಜ್ಯ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎ