ಕಾರಿಗೆ ಡಿಕ್ಕಿ ಹೊಡೆದು ಎಸ್ಕೇಪ್ ಆಗಿದ್ದ ಲಾರಿ ಚಾಲಕನನ್ನು ಹಿಡಿದು ಹಲ್ಲೆ ಮಾಡಿದ ಐದು ಜನ ಆರೋಪಿಗಳನ್ನು ಬಂಧನ ಮಾಡಲಾಗಿದೆ. ಕಳೆದ ತಿಂಗಳು 26ರಂದು ರಸ್ತೆ ಬದಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಲಾರಿ ಚಾಲಕನನ್ನು ಐವರ ಯುವಕರ ಗುಂಪು ಚಾಲಕನ ಮೇಲೆ ಹಲ್ಲೆ ಮಾಡಿದ್ದರು. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಸವರಾಜ್, ಭರತ್, ಕೃಷ್ಣ, ಶರೀಫ್, ಹುಸೇನ್ ಎಂಬ 5 ಜನ ಆರೋಪಿಗಳನ್ನ ಬಂಧನ ಬಂಧನ