ದೊಡ್ಡಬಳ್ಳಾಪುರ: ಉಪವಿಭಾಗಾಧಿಕಾರಿ ದುರ್ಗಾಶ್ರೀ ಗೆ 50 ಸಾವಿರ ರೂ ದಂಡ ವಿಧಿಸಿದ ರಾಜ್ಯ ಮಾಹಿತಿ ಆಯೋಗ
ದೊಡ್ಡಬಳ್ಳಾಪುರ: ಕರ್ನಾಟಕ ಮಾಹಿತಿ ಆಯೋಗ ಮಾಹಿತಿ ನೀಡದೆ, ವಿಚಾರಣೆಗೆ ಹಾಜರಾಗದೆ ನಿರ್ಲಕ್ಷ್ಯ ತೋರಿದ ಆರೋಪದಡಿಯಲ್ಲಿ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಸೇರಿ ಹಲವು ಅಧಿಕಾರಿಗಳಿಗೆ ದಂಡವನ್ನು ವಿಧಿಸಿ ಬಿಸಿ ಮುಟ್ಟಿಸಿದೆ. ನಿಗದಿತ ಕಾಲಾವಧಿಯಲ್ಲಿ ಮಾಹಿತಿ ನೀಡುವ