ಮಂಗಳೂರು: ಗ್ರಾಮೀಣ ಪ್ರದೇಶದಲ್ಲಿ ಸೇವಾ ಸಂಸ್ಥೆಗಳ ಕಾರ್ಯ ಅಭಿನಂದನೀಯ - ಗೋಳಿಜೋರದಲ್ಲಿ ಏಳತ್ತೂರು ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ
ಗ್ರಾಮೀಣ ಪ್ರದೇಶದಲ್ಲಿ ಸೇವಾ ಸಂಸ್ಥೆಗಳ ಕಾರ್ಯ ಅಭಿನಂದನೀಯ - ಗೋಳಿಜೋರದಲ್ಲಿ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ ಕಿನ್ನಿಗೋಳಿ ಸಮೀಪದ ಗೋಳಿಜೋರ ಶ್ರೀರಾಮ ಯುವಕ ವೃಂದದ 38ನೇ ವಾರ್ಷಿಕೋತ್ಸವವು ಗೋಳಿಜೋರದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಏಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ಹೆಗ್ಡೆ ವಹಿಸಿದ್ದರು. ಈ ಸಂಧರ್ಭ ಅಂತಾರಾಷ್ಟ್ರೀಯ ಚೆಸ್ ಆಟಗಾರ್ತಿ ಕ್ರಿಸ್ಟಲ್ ವಿಯೋಲ ವಾಸ್ ರವರನ್ನು ಗೌರವಿಸಲಾಯಿತು.