ಮೈಸೂರು: ಸಿಎಂ ಕುರ್ಚಿಗೆ ಯಾವುದೇ ಗಂಡಾಂತರವಿಲ್ಲ: ನಗರದಲ್ಲಿ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ
Mysuru, Mysuru | Jun 11, 2025 ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯುತ್ತಾರೆ 5 ವರ್ಷಗಳ ಕಾಲ ಅವರೇ ಮುಂದುವರಿಯುತ್ತಾರೆ. ಹೈಕಮಾಂಡ್ ಯಾವುದೇ ಗಡುವು ನೀಡಿಲ್ಲ ಇದರ ಬಗ್ಗೆ ಯಾವುದೇ ಚರ್ಚೆಯೂ ಆಗಿಲ್ಲ ಸಿಎಂ ಬದಲಾವಣೆ ವಿಚಾರ ಸಿಎಂ ಪುತ್ರ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಬೆಂಗಳೂರು ಕಾಲ್ತುಳಿತ ಪ್ರಕರಣ ಖಂಡಿಸಿ ನಾಳೆ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ವಿಚಾರ ಬಿಜೆಪಿಯವರು ಪ್ರತಿಭಟನೆ ಮಾಡಲಿಕ್ಕೆ ನೈತಿಕತೆ ಇಲ್ಲ ಕುಂಭ ಮೇಳದಲ್ಲಿ ಕಾಲ್ತುಳಿತ ಆಯ್ತಲ್ಲ ಯಾರು ರಾಜಿನಾಮೆ ಕೊಟ್ರು ಈಗಾಗಲೇ ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ ಸರ್ಕಾರ ಏನು ಕ್ರಮ ಜರುಗಿಸಬೇಕು ಜರುಗಿಸಿದೆ ಸುಖ ಸಮ್ಮನೆ ಬಿಜೆಪಿ ಅವರು ಸುಳ್ಳು ಆರೋಪ ಮಾಡೋದು ಸರಿಯಲ್ಲ ಎಂದರು.