ಯಾದಗಿರಿ: ಅಮಾವಾಸ್ಯೆ ಅಂಗವಾಗಿ ಮೈಲಾಪುರದ ಮಲ್ಲಯ್ಯನ ದೇವಸ್ಥಾನಕ್ಕೆ ಹರಿದುಬಂದ ಭಕ್ತ ಸಾಗರ
Yadgir, Yadgir | Sep 21, 2025 ಯಾದಗಿರಿ ಜಿಲ್ಲೆಯ ಮೈಲಾಪುರದ ಮಲ್ಲಯ್ಯನ ದೇವಸ್ಥಾನಕ್ಕೆ ರವಿವಾರ ಅಮಾವಾಸ್ಯೆಯ ಅಂಗವಾಗಿ ದೇವಸ್ಥಾನಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ ರವಿವಾರ ಅಮಾವಾಸ್ಯೆ ದಿನ ಹೆಚ್ಚಿನ ಸಂಖ್ಯೆಯಲ್ಲಿ ಮೈಲಾಪುರದ ಮಲ್ಲಯ್ಯನ ದೇವಸ್ಥಾನಕ್ಕೆ ಭಕ್ತ ಸಾಗರ ಹರಿದು ಬಂದಿದ್ದು ಭಕ್ತಾದಿಗಳು ಮಲ್ಲಯ್ಯನ ದರ್ಶನವನ್ನು ಪಡೆದುಕೊಂಡರು