ಯಲ್ಲಾಪುರ :ಹಿಂದೂ ಮಹಿಳೆಯ ಹತ್ಯೆ ಖಂಡಿಸಿ ಯಲ್ಲಾಪುರ ಬಂದ್ ನಡೆಸಲಾಗಿದ್ದು,ಪಟ್ಟಣದ ಬಸವೇಶ್ವರ ವೃತ್ತದ ಬಳಿ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಯಲ್ಲಾಪುರದಂತ ಶಾಂತ ಊರಿನಲ್ಲಿ ಈ ರೀತಿಯ ಘಟನೆ ಸಂಭವಿಸಿರುವುದು ಅತ್ಯಂತ ಖೇಧಕರ ಸಂಗತಿ. ಇದೊಂದು ಸ್ಪಷ್ಟವಾದ ಲವ್ ಜಿಹಾದ್ ಕೇಸ್ ಆಗಿದೆ. ರಾಜ್ಯದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹತ್ಯೆ, ಅಪಮಾನ, ಅತ್ಯಾಚಾರ ಪ್ರಕರಣಗಳು ರಾಜ್ಯ ಸರ್ಕಾರದ ನಿಷ್ಕ್ರೀಯತೆಯನ್ನು ತೋರುತ್ತದೆ ಎಂದರು. ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಮಾ