ಕಲಬುರಗಿ: ಕಲಬುರಗಿಯಲ್ಲಿ ಸಂಭ್ರಮದಿಂದ ನಡೆದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ
ಕಲಬುರಗಿಯ ಡಾ. ಎಸ್.ಎಂ. ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ವೀರಮಾತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.