ಚಿಕ್ಕಮಗಳೂರು: ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆಯ ದಿನಾಂಕ ವಿಸ್ತರಣೆ :ನಗರದಲ್ಲಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸ್ಪಷ್ಟನೆ
Chikkamagaluru, Chikkamagaluru | May 20, 2025
ಹೆಚ್ಚು ಮಳೆಯಿಂದ ಹಾಗೂ ಬೇರೆ ಬೇರೆ ಕಾರಣಗಳಿಂದ ಜಿಲ್ಲೆಯಲ್ಲಿ ನಡೆಯಬೇಕಿದ್ದ ಪರಿಶಿಷ್ಟ ಜಾತಿ ಕುಟುಂಬಗಳ ಒಳ ಮೀಸಲಾತಿ ಸಮೀಕ್ಷೆಯ ದಿನಾಂಕವನ್ನು...