*ರಿವರ್ ಮೊಬಿಲಿಟಿ ತಯಾರಿಕೆಯ ವಿದ್ಯುತ್ ಚಾಲಿತ ಯಮಾಹಾ ಇಸಿ-06 ಬೈಕ್ ಹಸ್ತಾಂತರ* *ಸ್ಥಳೀಯ ಉತ್ಪಾದನೆಗೆ ಸರಕಾರದ ಒತ್ತು: ಎಂ ಬಿ ಪಾಟೀಲ* ಹೊಸಕೋಟೆ: ಸ್ಥಳೀಯವಾಗಿ ಉತ್ಪಾದನೆಯನ್ನು ಸಾಧ್ಯವಾಗಿಸುವ ಕೈಗಾರಿಕಾ ಸಹಭಾಗಿತ್ವದ ಅಡಿ ಕರ್ನಾಟಕ ಮೂಲದ ರಿವರ್ ಮೊಬಿಲಿಟಿ ಕಂಪನಿ ತಯಾರಿಸಿರುವ ಯಮಾಹಾ ಇಸಿ-06 ವಿದ್ಯುತ್ ಚಾಲಿತ ಬೈಕ್ ಅನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಯಮಾಹಾ ಕಂಪನಿಗೆ ಇಲ್ಲಿನ ತಯಾರಿಕಾ ಘಟಕದಲ್ಲಿ ಹಸ್ತಾಂತರಿಸಿದರು.