Public App Logo
Jansamasya
हादसा
News
पुलिस
Maharashtra
Bjp
National
Police
Bihar
कांग्रेस
Accident
Congress
Modi
Delhi
Viral
Crime
Up
अमित_शाह
Bollywood
दिल्ली
Breakingnews
Narendramodi
Madhya_pradesh
Mp
Nsui
उत्तरप्रदेश
Pmmodi
Rahulgandhi
यूपी
Uttarpradesh

ಬೆಂಗಳೂರು ಉತ್ತರ: ರಿಚರ್ಡ್ಸ್ ಟೌನ್ ಸುತ್ತಮುತ್ತಲಿನ ಪ್ರದೇಶಗಳ ಪರಿಶೀಲನೆ ನಡೆಸಿದ ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್

ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಸೆಪ್ಟೆಂಬರ್ 25ರಂದು ಸಂಜೆ 4 ಗಂಟೆಗೆ ರಿಚರ್ಡ್ಸ್ ಟೌನ್ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿದರು.ಸ್ಥಳಿಯ ನಿವಾಸಿಗಳ ದೂರು ಆಲಿಸಿದ ಅವರು ರಿಚರ್ಡ್ಸ್ ಟೌನ್ ಪಾರ್ಕ್‌ನ ನಡೆಯುವ ದಾರಿಗಳ ದುರಸ್ಥಿ, ಜಿಮ್ ಸಾಧನಗಳ ನಿರ್ವಹಣೆ,ರಸ್ತೆ ಗುಂಡಿಗಳ ಮುಚ್ಚುವಿಕೆ, ಫುಟ್ ಪಾತ್ ಕಾಮಗಾರಿ ಕೆಲಸ ಆದಷ್ಟು ಬೇಗ‌ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಈ ವೇಳೆ ಜಂಟಿ ಆಯುಕ್ತ ಮೊಹಮ್ಮದ್ ನಯೀಮ್ ಮೊಮಿನ್, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಇತರೆ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು.