ಕೊಪ್ಪಳ: ಕೊಪ್ಪಳ ಜಿಲ್ಲೆಯ ಕವಲೂರು ಗ್ರಾಮದಲ್ಲಿ ಸಡಗರದಿಂದ ನೆರವೇರಿದ ಬನ್ನಿ ಮುಡಿಯುವ ಕಾರ್ಯಕ್ರಮ
Koppal, Koppal | Oct 22, 2026 ಕೊಪ್ಪಳ ಜಿಲ್ಲೆಯ ಕವಲೂರು ಗ್ರಾಮದಲ್ಲಿ ದಸರಾ ಹಬ್ಬದ ನಿಮಿತ್ತ ಬನ್ನಿ ಮುಡಿಯುವ ಕಾರ್ಯಕ್ರಮವನ್ನು ಗ್ರಾಮಸ್ಥರು ಸಂಭ್ರಮದಿಂದ ಆಚರಿಸಿದ್ದಾರೆ. ದುರ್ಗಮ್ಮ, ಹನುಮಪ್ಪ ಹಾಗೂ ಮಲ್ಲಯ್ಯನ ಪಾಲಿಕೆಯವರು ಬನ್ನಿಕಟ್ಟಿಗೆ ತೆರಳಿ ಪೂಜೆ ಸಲ್ಲಿಸಿ, ಪರಸ್ಪರ ಶುಭ ಕೋರಿದರು.