ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ಕಿತ್ತೂರು ರಾಣಿ ಚೆನ್ನಮ್ಮ ನಮ್ಮೆಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಶಾಸಕ ಎಂ.ಆರ್ ಪಾಟೀಲ ತಿಳಿಸಿದರು. ಕುಂದಗೋಳ ತಾಲೂಕಿನ ಕುಂದಗೋಳ ತಾಲೂಕು ಆಡಳಿತ ಕಚೇರಿಯಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ವೀರ ರಾಣಿ ಚೆನ್ನಮ್ಮನ ಜಯಂತಿಯ ಅಂಗವಾಗಿ ಕಿತ್ತೂರು ರಾಣಿ ಚೆನ್ನಮ್ಮನ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಕಿತ್ತೂರು ಸಂಸ್ಥಾನವನ್ನು ಕಾಪಾಡುವ ದಿಕ್ಕಿನಲ್ಲಿ ತ್ಯಾಗ, ಬಲಿದಾನ ಮಾಡಿ ಪ್ರಾಣ