ಬಸವಕಲ್ಯಾಣ: ನಗರದ ಅನುಭವ ಮಂಟಪದಲ್ಲಿ ಶರಣ ಕಮ್ಮಟ, ಅನುಭವ ಮಂಟಪ ಉತ್ಸವ ಸ್ವಾಗತ ಸಮಿತಿ ಅಧ್ಯಕ್ಷರನ್ನಾಗಿ ನೇಮಕರಾದ ಸಚಿವ ಈಶ್ವರ ಖಂಡ್ರೆ ಅವರಿಗೆ ಸನ್ಮಾನ
ಬಸವಕಲ್ಯಾಣ: ನಗರದ ಹೊರವಲಯದ ಅನುಭವ ಮಂಟಪ ಪರಿಸರಲ್ಲಿ ನಡೆದ ಶರಣ ಕಮ್ಮಟ, ಅನುಭವ ಮಂಟಪ ಉತ್ಸವ ಸ್ವಾಗತ ಸಮಿತಿ ಅಧ್ಯಕ್ಷರನ್ನಾಗಿ ನೇಮಕರಾದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಸನ್ಮಾನಿ, ಗೌರವಿಸಲಾಯಿತು.