Public App Logo
Jansamasya
National
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds
Stopobesity
Hiv
Aidsawareness
Oralhealth
Mentalhealth
Seasonalflu
Worldimmunizationweek
Healthforall
Sco
Blooddonation
Saynototobacco
Vayvandanacard
Ayushmanbharat
Tbmuktbharat
Pmjay
Jansamasya
Liverhealth
Sicklecellawareness

ಚಿಕ್ಕಬಳ್ಳಾಪುರ: ಸನಾತನ ವಾಣಿಗೆ ಎಐ ಬಲ, ಜಗತ್ತಿನ ಎಲ್ಲ ಪ್ರಮುಖ ಭಾಷೆಗಳಲ್ಲಿ ಅಧ್ಯಾತ್ಮ ವಿದ್ಯೆಯ ಪ್ರಸಾರ: ಮುದ್ದೇನಹಳ್ಳಿಯಲ್ಲಿ ಸದ್ಗುರು ಶ್ರೀ ಮಧುಸೂದನ ಸಾಯಿ

ಚಿಕ್ಕಬಳ್ಳಾಪುರ: ಸತ್ಯ ಸಾಯಿ ಗ್ರಾಮದಿಂದ ನಿರ್ವಹಣೆಯಾಗುತ್ತಿರುವ ಸಂಸ್ಥೆಗಳಲ್ಲಿ ಎಐ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗುವುದು. ಮುಂದಿನ ನವೆಂಬರ್ ವೇಳೆಗೆ ಕೃತಕ ಬುದ್ಧಿಮತ್ತೆ ಆಧಾರಿತ ಆ್ಯಪ್ ಪರಿಚಯಿಸಲಾಗುವುದು. ಈ ಮೂಲಕ ಇಲ್ಲಿ ನಡೆಯುವ ಉಪನ್ಯಾಸ ಮತ್ತು ಪ್ರಕಟವಾಗುವ ಪುಸ್ತಕಗಳನ್ನು ಎಲ್ಲರೂ ಅವರ ಭಾಷೆಗಳಲ್ಲಿಯೇ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಸದ್ಗುರು ಶ್ರೀ ಮಧುಸೂದನ ಸಾಯಿ ಘೋಷಿಸಿದರು.

MORE NEWS