ಮಳವಳ್ಳಿ ತಾಲ್ಲೂಕು ಹಲಗೂರು ಸಮೀಪದ ಬಸವಗೌಡ ಮೆಮೊರಿ ಆಸ್ಪತ್ರೆ ಆವರಣದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ಜರುಗಿತು. ಶಿಬಿರಕ್ಕೆ ಮಳವಳ್ಳಿ ತಾಲೂಕು ವೀರಭದ್ರಪ್ಪ ಅವರು ಚಾಲನೆ ನೀಡಿ ಮಾತನಾಡಿ, ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿಎಂ ನರೇಂದ್ರಸ್ವಾಮಿ ರವರ ಮಾರ್ಗದರ್ಶನದಂತೆ ತಜ್ಞ ವೈದ್ಯರ ಪಡೆ ಹೋಬಳಿ ಮಟ್ಟದ ಕಡೆ ಎಂಬ ನುಡಿಯೊಂದಿಗೆ ಇಂದು ಹಲಗೂರು ಸಕರ್ಾರಿ ಆಸ್ಪತ್ರೆಯಲ್ಲಿ ಸುಮಾರು 300ಕ್ಕೂ ಹೆಚ್ಚು ಸುತ್ತಮುತ್ತಲಿನ ಗ್ರಾಮಸ್ಥರು ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಂಡಿದ್ದಾರೆ. ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ. ಸ್ತ್ರೀ ರೋಗ ತಜ್ಞರು, ಇಸಿಜಿ, ಚರ್ಮರೋಗ ತಜ್ಞರು, ಹೃದಯತ ಯಜ್ಞರು, ಕಿವಿ, ಮೂಗು, ಗಂಟಲು ತಜ್ಞರು ಭಾಗವಹಿಸಿದ್ದು ಹಲಗೂರು ಸುತ್ತಮುತ್ತಲಿನ ಗ್ರಾಮಸ್ಥರು ಈ ಕಾರ್ಯಕ್ರಮದ ಸದು