ಕಲಬುರಗಿ ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಗಳು ಏಕರೂಪದ ದರ ನಿಗದಿ ಮಾಡಲು ಹಿಂದೇಟು ಹಾಕಿದ ಹಿನ್ನಲೆ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ ಅವರು ಸಚಿವ ಶಿವಾನಂದ ಪಾಟೀಲರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿ ಅಸಮದಾನ ವ್ಯಕ್ತ ಪಡಿಸಿದರು... ಸೋಮವಾರ 4 ಗಂಟೆಗೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರತಿ ಟನ್‌ಗೆ ₹3000 ನಿಗದಿ ಕುರಿತು ಒಪ್ಪಂದ ಆಗದಕ್ಕೆ ಬಿ.ಆರ್. ಪಾಟೀಲ ಹಾಗೂ ಶಾಸಕ ಎಂ.ವೈ. ಪಾಟೀಲ ಬೇಸರ ವ್ಯಕ್ತಪಡಿಸಿದರು..