ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಡಿ.12 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನಗರದ ಹಳೆಯ ತಾಲ್ಲೂಕು ಕಚೇರಿ ಆವರಣದಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ ಮತ್ತು ಯಾವುದೇ ಪದವಿ ವಿದ್ಯಾರ್ಹತೆಯ ಅಭ್ಯರ್ಥಿಗಳು ಭಾಗವಹಿಸಬಹುದು ( ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ಆಧಾರ್ ಕಾರ್ಡ್ ಪ್ರತಿ, ಸ್ವ-ವಿವರ ಪ್ರತಿ (ಬಯೋಡೇಟಾ) ಗಳೊಂದಿಗೆ ಭಾಗವಹಿಸಬಹುದು. ಈ ಅವಕಾಶ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ