ಮಂಡ್ಯ: ಕೋಮು ಸೌಹಾರ್ದತೆ ಕದಡುವಂತಹ ಪ್ರಯೋಗಗಳನ್ನು ನಿಯಂತ್ರಿಸಲು ಮಂಗಳೂರು ಮಾದರಿಯ `ಕೋಮು ಹಿಂಸೆ ನಿಗ್ರಹ ಪಡೆ' ಆರಂಭಿಸಲು ಬಿಎಸ್ ಪಿ ಒತ್ತಾಯ
Mandya, Mandya | Sep 10, 2025
ಜಿಲ್ಲೆಯಲ್ಲಿ ಕೋಮು ಸೌಹಾರ್ದತೆ ಕದಡುವಂತಹ ಪ್ರಯೋಗಗಳನ್ನು ನಿಯಂತ್ರಿಸಲು ಮಂಗಳೂರು ಮಾದರಿಯ `ಕೋಮು ಹಿಂಸೆ ನಿಗ್ರಹ ಪಡೆ' ಆರಂಭಿಸುವಂತೆ ಬಹುಜನ...