ಹನೂರು: ಮಲೆಮಹದೇಶ್ವರ ಬೆಟ್ಟದಲ್ಲಿ ಗೌರಿ ಹಬ್ಬದ ವೈಭವ-
ಗೌರಿ ಮೂರ್ತಿ ಹಾಗೂ ಗಂಗೆ ಕಳಸದ ಮೆರವಣಿಗೆಯೊಂದಿಗೆ ವಿಸರ್ಜನೆ
Hanur, Chamarajnagar | Aug 31, 2025
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ನಡೆದ ಗೌರಿ ಹಬ್ಬದ ಆಚರಣೆ ಭಕ್ತಿಭಾವ, ಶ್ರದ್ಧೆ ಹಾಗೂ...