ಧಾರವಾಡ ಕ್ಯಾರೆಕೊಪ್ಪ ರೈಲ್ವೆ ನಿಲ್ದಾಣಗಳ ಮಧ್ಯೆ ಒಬ್ಬ ಅಪರಿಚಿತ ವ್ಯಕ್ತಿ ರೈಲಿನಿಂದ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿ ಮೃತ ದೇಹ ವಾರಸುದಾರರು ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧಾರವಾಡ: ಕ್ಯಾರೆಕೊಪ್ಪ ಗ್ರಾಮದ ರೈಲ್ವೆ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಸಾವು - Dharwad News