ಮಂಗಳೂರು: ಸಂಘ ಪರಿವಾರದ ಕಾರ್ಯಕರ್ತನ ಹತ್ಯೆ ಕೇಸ್: ಬಜ್ಪೆ, ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹಲವೆಡೆ ಎನ್‌ಐಎ ದಾಳಿ
Mangaluru, Dakshina Kannada | Aug 2, 2025
ಸಂಘ ಪರಿವಾರದ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಯ ಅಧಿಕಾರಿಗಳು...