ಕೊಪ್ಪಳ: ಅಕ್ರಮ ಅನ್ನಭಾಗ್ಯ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ಸೀಜ್ ಮಾಡಿದ ಮುನಿರಾಬಾದ್ ಪೊಲೀಸರು....!
Koppal, Koppal | Sep 17, 2025 ಅಕ್ರಮವಾಗಿ ಅನ್ನಭಾಗ್ಯ ಅಕ್ಕಿಯನ್ನು ಸಂಗ್ರಹ ಮಾಡಿ ನೆರೆ ರಾಜ್ಯಕ್ಕೆ ಸಾಗಾಟ ಮಾಡುತ್ತಿದ್ದ ಲಾರಿಯೊಂದನ್ನ ಮುನಿರಾಬಾದ್ ಪೊಲೀಸರು ಸೀಜ್ ಮಾಡಿ ಪ್ರಕರಣ ದಾಖಲಿಸಿರುವ ಘಟನೆ ಬುಧವಾರ ನಡೆದಿದೆ. ಲಾರಿ ಚಾಲಕ ಹಾಗೂ ಲಾರಿ ಮಾಲೀಕರ ವಿರುದ್ಧ ಪ್ರಕರಣವನ್ನ ದಾಖಲಿಸಿರೋ ಮುನಿರಾಬಾದ್ ಪೊಲೀಸರು ಲಾರಿಯಲ್ಲಿದ್ದ ಎಂಟು ಅನ್ನ ಭಾಗ್ಯ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ