ಬೆಳ್ತಂಗಡಿ: ಗುರುವಾಯನಕೆರೆಯಲ್ಲಿ ಕಾರಿನಲ್ಲಿ ಹಿಂಸಾತ್ಮಕವಾಗಿ ಅಕ್ರಮ ಜಾನುವಾರು ಸಾಗಾಟ, ಓರ್ವ ವಶಕ್ಕೆ
Beltangadi, Dakshina Kannada | Aug 13, 2025
ಗುರುವಾಯನಕೆರೆಯಲ್ಲಿ ಇನ್ನೋವಾ ಕಾರಿನಲ್ಲಿ ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದು ಬುಧವಾರ ಬೆಳಕಿಗೆ ಬಂದಿದ್ದು ವಾಹನ ಹಾಗೂ...