ಹನೂರು: ಬೆಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ನೇತೃತ್ವದಲ್ಲಿ ಮಹದೇಶ್ವರ ಬೆಟ್ಟದ ಪ್ರಾಧಿಕಾರ ಸಭೆ, ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚೆ
Hanur, Chamarajnagar | Sep 12, 2025
ಬೆಂಗಳೂರಿನ ವಿಕಾಶಸೌಧದಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ, ಮಹಾಲಯ ಅಮಾವಾಸ್ಯೆ, ದಸರಾ ಹಾಗೂ ಕಾರ್ತಿಕ ಸೋಮವಾರದಂದು ನಡೆಯುವ...