ಗುಳೇದಗುಡ್ಡ: ಪಟ್ಟಣದ ತಹಸಿಲ್ದಾರ್ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಭಾರತ ರತ್ನ ಲಾಲ ಬಹದ್ದೂರ್ ಶಾಸ್ತ್ರಿಜಿ ಜಯಂತಿ ಆಚರಣೆ
ಗುಳೇದಗುಡ್ಡ ಪಟ್ಟಣದ ತಹಸಿಲ್ದಾರ್ ಕಚೇರಿಯಲ್ಲಿ ತಾಲೂಕು ಆಡಳಿತದ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಭಾರತ ರತ್ನ ಸರಳ ಸಜ್ಜನಿಕೆಯ ಲಾಲ ಬಹದ್ದೂರ್ ಶಾಸ್ತ್ರಿಜಿ ಅವರ ಜಯಂತಿ ಆಚರಣೆಯನ್ನು ಅತ್ಯಂತ ಸರಳ ರೀತಿಯಿಂದ ಇಂದು ಆಚರಣೆ ಮಾಡಲಾಯಿತು