ಕಲಬುರಗಿ ನಗರದ ಸಬ್ ಅರ್ಬನ್ ಪೊಲೀಸ್ ಠಾಣಾ ವ್ಯಾಪ್ತಿಯ ಔರಾದ್ ಗ್ರಾಮದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಅಪರಾಧ ತಡೆ ಮಾಸಾಚರಣೆ ಹಿನ್ನೆಲೆಯಲ್ಲಿ ಸಬ್ ಅರ್ಬನ್ ಠಾಣೆಯ ಪಿಎಸ್ಐ ರವರಾದ ಶ್ರೀ ಬಸವರಾಜ ರವರು ಸೈಬರ್ ಅಪರಾಧಗಳು, ಮಹಿಳಾ ಮತ್ತು ಮಕ್ಕಳ ಕುರಿತ ಅಪರಾಧಗಳು,ಸಂಚಾರಿ ನಿಯಮಗಳು ಹಾಗೂ ವಿವಿಧ ಕಾನೂನುಗಳ ಕುರಿತು ಜಾಗೃತಿ ಮೂಡಿಸಿದರು.