ಕಿತ್ತೂರು: ಮಲಪ್ರಭಾ ಸಹಕಾರ ಸಕ್ಕರೆ ಕಾರ್ಖಾನೆ ನಿರ್ದೇಶಕ ಸ್ಥಾನಕ್ಕೆ ಚುನಾವಣೆಯಲ್ಲಿ ಗೆದ್ದು ಬಿಗಿದ ಚನ್ನರಾಜ್ ಹಟ್ಟಿಹೊಳಿ
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂಕೆ ಹುಬ್ಬಳ್ಳಿ ಪಟ್ಟಣದಲ್ಲಿರುವ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಸ್ಥಾನಕ್ಕೆ ಚುನಾವಣೆ ಹಿನ್ನಲೆ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಮೇಲೆ ಹಿಡಿತ ಸಾಧಿಸಿದ ಚನ್ನರಾಜ್ ಹಟ್ಟಿಹೊಳಿ ಬೆಂಬಲಿತ 12ಕ್ಕೂ ಹೆಚ್ಚು ಸದಸ್ಯರ ಗೆಲವು ಸಾಧಿಸಿದ್ದು ಕಿತ್ತೂರು ತಾಲೂಕಿನ ಎಂ ಕೆ ಹುಬ್ಬಳ್ಳಿಯಲ್ಲಿ ನಡೆದಿದ್ದ ಮತ ಎಣಿಕೆ ಕಾರ್ಯ ಅತೀ ಹೆಚ್ಚು ಮತಗಳನ್ನ ಪಡೆಯುವ ಮೂಲಕ ಭರ್ಜರಿ ಗೆಲವು ಸಾಧಿಸಿದ ಚೆನ್ನರಾಜ್ ಹಟ್ಟಿಹೊಳಿ ಗೆಲವು ಸಾಧಿಸುತ್ತಿದ್ದಂತೆ ಒಂದು ರವಿವಾರ 11:30 ಕ್ಕೆ ಗುಲಾಲ್ ಎರಚಿ, ಪಟಾಕಿ ಸಿಡಿಸಿ ಸಂಭ್ರಮ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ಚನ್ನರಾಜ್ ಹಟ್ಟಿಹೊಳಿ ಕಪಾಳಿಗೆ ಗುಲಾಲ ಎರಚಿ ಸಂಭ್ರಮಾಚರಣೆ ಮಾಡಿದರು.