ಭದ್ರಾವತಿ: ಜೈ ಭೀಮ್ ನಗರದಲ್ಲಿನಡೆದಿದ್ದ ಇಬ್ಬರ ಕೊಲೆ ಪ್ರಕರಣ: ಐದು ಜನ ಆರೋಪಿಗಳ ಬಂಧನ
ಪ್ರೇಮಿಗಳ ಪರ ಮಾತನಾಡಿದ್ದಕ್ಕೆ ಮಾರಕಾಸ್ತ್ರದಿಂದ ಇಬ್ಬರನ್ನ ಭದ್ರಾವತಿಯ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೈ ಭೀಮ್ ನಗರದಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐದು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಂಜುನಾಥ್, ಭರತ್,ಸಂಜಯ್, ಸುರೇಶ್, ವೆಂಕಟೇಶ್ ಎಂದು ತಿಳಿದುಬಂದಿದ್ದು ಈ ಕುರಿತಾದ ಮಾಹಿತಿ ಶನಿವಾರ