ಕೊಪ್ಪಳ: ಜಿಲ್ಲಾ ಸಹಕಾರಿ ಯೂನಿಯನ ಬೆಳ್ಳಿಹಬ್ಬದ ಮಹೋತ್ಸವ ಕಾರ್ಯಕ್ರಮಕ್ಕೆ ಸಚಿವ ಎಚ್.ಕೆ ಪಾಟೀಲ ದೀಪ ಬೆಳಗಿಸಿ ಚಾಲನೆ
Koppal, Koppal | Oct 25, 2025 ಕೊಪ್ಪಳ ಜಿಲ್ಲಾ ಸಹಕಾರ ಯೂನಿಯನ ಬೆಳ್ಳಿಹಬ್ಬದ ಮಹೋತ್ಸವ ನಗರದಲ್ಲಿ ನಡೆಯಿತು.  ಅಕ್ಟೋಬರ್ 25 ರಂದು ಮಧ್ಯಾಹ್ನ 2-00 ಗಂಟೆಗೆ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಸಂದರ್ಭದಲ್ಲಿ ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ. ವಿಧಾನ ಪರಿಷತ್ ಸದಸ್ಯ ಹೇಮಲತಾ ನಾಯಕ. ಕಾಡಾ ಅಧ್ಯಕ್ಷ ಹಸನಸಾಬ್ ದೋಟಿಹಾಳ ಕೊಪ್ಪಳ ನಗರ ಸಭೆಯ ಅಧ್ಯಕ್ಷ ಅಮ್ಜದ್ ಪಟೇಲ. ಕೊಪ್ಪಳ ಜಿಲ್ಲೆಯ ಸಹಾಕರ ಮಹಾಮಂಡಿಳಿಯ ಅಧ್ಯಕ್ಷ ಶೇಖರಗೌಡ ಮಾಲಿ ಪಾಟೀಲ.  ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಇದರ ಉಪಾಧ್ಯಕ್ಷ ಜಗದೀಶ್ ಮಲ್ಲಿಕಾರ್ಜುನ ಕವಟಗಿಮಠ  ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.