ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು. ಬುದವಾರ ಬೆಳಗ್ಗೆ 11 ಗಂಟೆಗೆ ಸಭೆ ಹಮ್ಮಿಕೊಂಡಿದ್ದು ಪ್ರಭಾರ ಉಪವಿಭಾಗಧಿಕಾರಿ ಎನ್.ವೆಂಕಟೇಶ್ ನಾಯ್ಕ್ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ್ದು ಜಯಯ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಕೈಗೊಳ್ಳುವಂತೆ ಹೇಳಿದರು