ಸಿಂಧನೂರು: ಸಿಂಧನೂರು :2.5 ಕೋಟಿ ಯೋಜನೆಯಿಂದ 10 ಸಾವಿರ ರೈತ ಸಂಘಗಳನ್ನು ಸ್ಥಾಪಿಸಲಾಗುತ್ತದೆ
ಹಣಕಾಸು ವಿಭಾಗದ ಕಾರ್ಯದರ್ಶಿ ಎಂ.ನಾಗರಾಜ ರಾಯಚೂರು ಜಿಲ್ಲೆಯಲ್ಲಿ ರೈತ ತರಬೇತಿ ಕೇಂದ್ರ ಆರಂಭಿಸಲಾಗಿದ್ದು, ಜಿಲ್ಲೆಯ ರೈತರಿಗೆ ಅನುಕೂಲವಾಗಿದೆ. ಈ ಭಾಗದಲ್ಲಿ ಹೆಚ್ಚಿನಪ್ರಮಾಣದಲ್ಲಿ ಭತ್ರ, ಶೇಂಗಾ ಬೆಳೆಯಲಾಗುತ್ತಿದೆ’ ಎಂದು ತಿಳಿಸಿದರು. ‘ಪ್ರತಿ ಜಿಲ್ಲೆಯಲ್ಲೂ ಒಂದು ಕೇಂದ್ರವನ್ನು ಆರಂಭಿಸಲಾಗಿದೆ. 2.50 ಕೋಟಿ ಯೋಜನೆ ಹೊಂದಿದೆ. ಕಡಲೆ, ನವಣೆ ಸಂಸ್ಕರಣ ಘಟಕ ಆರಂಭಿಸಲಾಗಿದೆ. ಹಣಕಾಸು ಇಲಾಖೆ ಹಣಕಾಸಿನ ನೆರವು ಒದಗಿಸುತ್ತಿದೆ. 2.35 ಕೋಟಿ ಕೊಟ್ಟಿದೆ ಎಂದರು. 10 ಸಾವಿರ ರೈತ ಸಂಘಗಳನ್ನು ಸ್ಥಾಪಿಸಲಾಗುತ್ತದೆ ಎಂದರು.