ಸಕಲೇಶಪುರ: ಕಾಫಿ ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಶಾಸಕ ಸಿಮೆಂಟ್ ಮಂಜು ಆಗ್ರಹ
ಸಕಲೇಶಪುರದಲ್ಲಿ ನಡೆದ 12ನೇ ಅಂತಾರಾಷ್ಟ್ರೀಯ ಕಾಫಿ ದಿನಾಚರಣೆಯಲ್ಲಿ ಪಾಲ್ಗೊಂಡ ಶಾಸಕ ಸಿಮೆಂಟ್ ಮಂಜು, ಕಾಫಿ ಬೆಳೆಗಾರರು ಎದುರಿಸುತ್ತಿರುವ ಕಾರ್ಮಿಕರ ಕೊರತೆ ಮತ್ತು ಡೀಮ್ ಫಾರೆಸ್ಟ್ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದಾರೆ. ವೈಜ್ಞಾನಿಕ ಸಮೀಕ್ಷೆಯ ಮೂಲಕ ರೈತರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಭರವಸೆಯನ್ನು ಅವರು ನೀಡಿದ್ದಾರೆ.