Public App Logo
Jansamasya
National
Pmmsy
Matsyasampadasesamriddhi
���ीएसटी
Cybersecurityawareness
Nextgengst
Fidfimpact
Happydiwali
Diwali2025
Railinfra4andhrapradesh
Responsiblerailyatri
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Swasthnarisashaktparivar
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds

ಮುಂಡಗೋಡ: ಮಳಗಿ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕೆಎಸಆರ್ ಟಿ ಸಿ ಬಸ್,ಪ್ರಯಾಣಿಕರು ಪಾರು

ಮುಂಡಗೋಡ : ತಾಲೂಕಿನ ಮಳಗಿ ಬಳಿ ಕೆಎಸಆರ್ಟಿಸಿ ಬಸ್ ಸ್ಟೇರಿಂಗ್ ಕಟ್ ಆದ ಪರಿಣಾಮ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊರೆದು ಗಟಾರಕ್ಕೆ ಇಳಿದ ಘಟನೆ ನಡೆದಿದೆ. ಶಿರಸಿಯಿಂದ ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಈ ಬಸ್ಸಿನಲ್ಲಿ ಸುಮಾರು 70 ಕ್ಕೂ ಹೆಚ್ಚಿನ ಜನರು ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದು ಬಂದಿದ್ದು, ಚಾಲಕನ ಸಮಯ ಪ್ರಜ್ಞೆ ಯಿಂದ ಭಾರಿ ದುರಂತ ತಪ್ಪಿದ್ದು ಪ್ರಯಾಣಿಕರು ಸಣ್ಣಪುಟ್ಟ ಗಾಯಗಲಾಗಿವೆ.ಪ್ರಾಣಪಾಯ ದಿಂದ ಪಾರಾಗಿದ್ದಾರೆ.

MORE NEWS