ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಉತ್ತಂಗಿ ಗ್ರಾಮದಲ್ಲಿ ರಾತ್ರಿ ವೇಳೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಇಬ್ಬರು ರೈತರಿಗೆ ಸೇರಿದ ಒಟ್ಟು 4 ಹೊಟ್ಟಿನ ಮತ್ತು ಮೇವಿನ ಬಣವೆಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ.