ಅಥಣಿ: ಸಹಕಾರ ಕ್ಷೇತ್ರ ರೈತರಿಗೆ ಕಾಮಧೇನುಯಿದ್ದಂತೆ ಪಟ್ಟಣದಲ್ಲಿ ಶಾಸಕ ಲಕ್ಷ್ಮಣ ಸವದಿ ಹೇಳಿಕೆ.
Athni, Belagavi | Sep 18, 2025 ಸಹಕಾರ ಕ್ಷೇತ್ರದಲ್ಲಿ ಯಾರು ಸಹ ರಾಜಕೀಯ ಮಾಡಬಾರದು . ರೈತರ ಏಳಿಗೆಗಾಗಿ ಪಿ ಎಲ್ ಡಿ ಬ್ಯಾಂಕ್ ಸಹಕರಿಸಲಿ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಲಕ್ಷ್ಮಣ ಸವದಿ ಹೇಳಿದರು.