ಕೊಟ್ಟೂರು: ಕೊಟ್ಟೂರು ತಾಲೂಕು ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಸಿಇಒ ಗರಿಮಾ ಪನ್ವಾರ್ ಭೇಟಿ
ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕು ಆಸ್ಪತ್ರೆಗೆ ಜಿ.ಪಂ ಸಿಇಒ ಗರಿಮಾ ಪನ್ವಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಔಷಧಿ ಲಭ್ಯತೆ ಖಾತ್ರಿಪಡಿಸಲು ಹಾಗೂ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿ ವೀಕ್ಷಿಸಲು ಸೂಚನೆ ನೀಡಿದ್ದಾರೆ.