ಸಾಗರ: ಲಿಂಗನಮಕ್ಕಿ ಜಲಾಶಯದ ನದಿ ಪಾತ್ರ ಜನರು ಎಚ್ಚರಿಕೆ ಯಿಂದ ಇರಿ, ಲಿಂಗನಮಕ್ಕಿಯಲ್ಲಿ ಜಲಾಶಯದ ಕಾರ್ಯನಿರ್ವಾಹಕ ಅಭಿಯಂತರರು ಆದೇಶ
Sagar, Shimoga | Jul 15, 2025
ಶರಾವತಿ ಜಲವಿದ್ಯುತ್ ಯೋಜನೆಯ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯಕ್ಕೆ...