ಶಿಕ್ಷಣ ಕ್ಷೇತ್ರದಲ್ಲಿ ಮಿಷನರಿಗಳ ಕೊಡುಗೆ ಅಪಾರವಾಗಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು. ನಗರದ ಸಿ.ಎಸ್.ಐ.ವಾಣಿಜ್ಯ ಮಹಾವಿದ್ಯಾಲಯದ ಸುವರ್ಣ ಮಹೋತ್ಸವ ಸಮಾರಂಭವನ್ನು ಶನಿವಾರ ಮದ್ಯಾಹ್ನ 2 ಉದ್ಘಾಟಿಸಿ ಮಾತನಾಡಿದ ಅವರು, ಉನ್ನತ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರಯತ್ನಿಸಿ ದಶಕಗಳಿಂದ ಜ್ಞಾನ ಒದಗಿಸುತ್ತಿವೆ ಎಂದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಶಾಸಕ ಅರವಿಂದ ಬೆಲ್ಲದ, ಕರ್ನಾಟಕ ವಿಶ್ವವಿದ್ಯಾಲಯದ ಕ