ಮಾಲೂರು: ಕಳೆದ ವಿಧಾನಸಭೆಯ ಚುನಾವಣೆಯ ಫಲಿತಾಂಶದ ಮೇಲೆ ನಮಗೆ ಯಾವುದೇ ಅನುಮಾನವಿಲ್ಲಸ್ವಾಭಿಮಾನಿ ಜನತಾ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಹೂಡಿ ವಿಜಯ್ ಕುಮಾರ್
Malur, Kolar | Oct 15, 2025 ಕಳೆದ ವಿಧಾನಸಭೆಯ ಚುನಾವಣೆಯ ಫಲಿತಾಂಶದ ಮೇಲೆ ನಮಗೆ ಯಾವುದೇ ಅನುಮಾನವಿಲ್ಲಸ್ವಾಭಿಮಾನಿ ಜನತಾ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಹೂಡಿ ವಿಜಯ್ ಕುಮಾರ್ ಕಳೆದ ವಿಧಾನಸಭೆಯ ಚುನಾವಣೆಯ ಫಲಿತಾಂಶದ ಮೇಲೆ ನಮಗೆ ಯಾವುದೇ ಅನುಮಾನವಿಲ್ಲ ನ್ಯಾಯಾಲಯದ ಆದೇಶವನ್ನು ಸ್ವಾಗತ ಮರು ಎಣಿಕೆಯಲ್ಲಿ ಫಲಿತಾಂಶ ಏನೇ ಆಗಿರಲಿ ತಾಲೂಕಿನ ಜನತೆ ನನ್ನ ಮೇಲೆ ಇಟ್ಟ ಪ್ರೀತಿ ವಿಶ್ವಾಸಕ್ಕೆ ಆಭಾರಿಯಾಗಿದ್ದು ಸದಾ ತಾಲೂಕಿನ ಜನತೆ ಮಧ್ಯೆ ಇದ್ದು ಅವರ ಸೇವೆ ಮಾಡುತ್ತೇನೆ ಎಂದು ಸ್ವಾಭಿಮಾನಿ ಜನತಾ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಹೂಡಿ ವಿಜಯ್ ಕುಮಾರ್ ಅವರು ಹೇಳಿದರು.