ಶೋರಾಪುರ: ನಗರದ ರಂಗಂಪೇಟದಲ್ಲಿ ಸೆ.23 ರಂದು ಕನ್ನಡ ಸಾಹಿತ್ಯ ಸಂಘದಿಂದ 83ನೇ ನಾಡ ಹಬ್ಬ ಮಹೋತ್ಸವ,ಪತ್ರಿಕಾ ಭವನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ
ಯಾದಗಿರಿ ಜಿಲ್ಲೆಯ ಸುರಪುರದ ಕನ್ನಡ ಸಾಹಿತ್ಯ ಸಂಘ ರಂಗಂಪೇಟ ವತಿಯಿಂದ 83ನೇ ನಾಡಬ್ಬ ಮಹೋತ್ಸವ ಕಾರ್ಯಕ್ರಮವನ್ನು ಸೆ.23 ರಂದು ನಾಡಹಬ್ಬ ಕಾರ್ಯಕ್ರಮಕ್ಕೆ ರಾಜ ಕೃಷ್ಣಪ್ಪ ನಾಯಕ ಬಲವಂತ ಬಹರಿ ಬಹದ್ದೂರ್ ಸಂಸ್ಥಾನ ಸುರಪುರ ಹಾಗೂ ಸುರಪುರ ಶಾಸಕ ರಾಜ ವೇಣುಗೋಪಾಲ್ಯ್ಕ್ ಅವರ ನೇತೃತ್ವದಲ್ಲಿ ನಾಡಹಬ್ಬ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಸಂಘದ ಮುಖಂಡರು ತಿಳಿಸಿರು. ಸೆಪ್ಟೆಂಬರ್ 23ರಿಂದ 27ರ ವರೆಗೂ ಕಾರ್ಯಕ್ರಮ ಜರಗಲಿದ್ದು ಕಾರ್ಯಕ್ರಮದಲ್ಲಿ ವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮತ್ತು ವಿವಿಧ ಕಲಾತಂಡಗಳಿಂದ ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷ ಸುಗುರೇ