ಜಿಲ್ಲೆಯಾದ್ಯಂತ ಮಹಾಶಿವರಾತ್ರಿ ಸಂಭ್ರಮ ಮನೆ ಮಾಡಿದೆ. ಜಿಲ್ಲೆ ಸೇರಿದಂತೆ ವಿವಿಧ ರಾಜ್ಯದ ಭಕ್ತರು ನಗರದ ಪಾಪನಾಶ ಲಿಂಗ ದೇವರ ದರ್ಶನ ಪಡೆದುಕೊಂಡಿದ್ದಾರೆ. ಪಾಪನಾಶ ಲಿಂಗ ದೇವಸ್ಥಾನಕ್ಕೆ ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಸೇರಿದಂತೆ ವಿವಿಧ ರಾಜ್ಯದ ಭಕ್ತರ ದಂಡಯ ಪಾಪನಾಶ ಲಿಂಗ ದೇವಸ್ಥಾನಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದುಕೊಂಡರು.