Public App Logo
Jansamasya
National
Fidfimpact
South_delhi
Pmmsy
Haryana
Matsyasampadasesamriddhi
���ीएसटी
Cybersecurityawareness
Nextgengst
Happydiwali
Diwali2025
Railinfra4andhrapradesh
Responsiblerailyatri
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Swasthnarisashaktparivar
Delhi
Vandebharatexpress
Didyouknow
Shahdara
New_delhi
Worldenvironmentday
Beattheheat

ಕಲಬುರಗಿ: ನಗರದ ಸಂಜು ನಗರ ಬಡಾವಣೆಯಲ್ಲಿ ಪ್ರೀತಿಸಿ ಮದ್ವೆಯಾಗಿದ್ದ ಗೃಹಿಣಿ ನೇಣಿಗೆ ಶರಣು

Kalaburagi, Kalaburagi | Nov 11, 2025
ಕಲಬುರಗಿ : ತಾನೇ ಇಷ್ಟಪಟ್ಟವನೊಂದಿಗೆ ಮದ್ವೆಯಾಗಿ ಸುಖವಾಗಿ ಸಂಸಾರ ನಡೆಸಬೇಕಿದ್ದ ಗೃಹಿಣಿಯೊಬ್ಬಳು ತವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ನಗರ ಸಂಜು‌ ನಗರ ಬಡಾವಣೆಯಲ್ಲಿ ನಡೆದಿದೆ.. ನ11 ರಂದು ಮಧ್ಯಾನ 3 ಗಂಟೆಗೆ ಮಾಹಿತಿ ಲಭ್ಯವಾಗಿದೆ. ಭವಾನಿ @ ಲಕ್ಷ್ಮೀ(24) ಎಂಬಾಕೆ ಭೀಮಶಾ ಎಂಬಾತನ ಜೊತೆ ಪ್ರೀತಿಸಿ ಮದುವೆಯಾಗಿದ್ದಳು. ಕೆಲ ದಿನಗಳಿಂದ ತಾಯಿ ಮನೆಯಲ್ಲಿದ್ದ ಭವಾನಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.. ಈ ಬಗ್ಗೆ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

MORE NEWS