Public App Logo
Jansamasya
National
���ीएसटी
Happydiwali
Nextgengst
Cybersecurityawareness
Diwali2025
Pmmsy
Fidfimpact
Matsyasampadasesamriddhi
Railinfra4andhrapradesh
Responsiblerailyatri
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Swasthnarisashaktparivar
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds

ಸೂಪಾ: ರಾಮನಗರ-ಗೋವಾ ರಾಷ್ಟ್ರೀಯ ಹೆದ್ದಾರಿಯ ಜಲ್ಕಟ್ಟಿ ಹತ್ತಿರ ಟಿ.ಟಿ‌ ವಾಹನ ಪಲ್ಟಿ, ಚಾಲಕ ಗಂಭೀರ

Supa, Uttara Kannada | Oct 17, 2025
ಜೋಯಿಡಾ : ತಾಲೂಕಿನ ರಾಮನಗರ-ಗೋವಾ ರಾಷ್ಟ್ರೀಯ ಹೆದ್ದಾರಿಯ ಜಲ್ಕಟ್ಟಿ ಹತ್ತಿರ ಪ್ರವಾಸಿಗರನ್ನು ಕರೆದುಕೊಂಡು ಹೋಗುತ್ತಿದ್ದ ಟಿ.ಟಿ‌ ವಾಹನವೊಂದು ಪಲ್ಟಿಯಾಗಿ ಚಾಲಕನಿಗೆ ಗಂಭೀರ ಗಾಯವಾದ ಘಟನೆ ಇಂದು ಶುಕ್ರವಾರ ಬೆಳಗ್ಗೆ 8:30 ಗಂಟೆ ಸುಮಾರಿಗೆ ನಡೆದಿದೆ. ಬೆಂಗಳೂರಿನ ಕುಟುಂಬವೊಂದರ ಸದಸ್ಯರು ಟಿ.ಟಿ‌ ವಾಹನದ ಮೂಲಕ ಗೋವಾಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ರಾಮನಗರ-ಗೋವಾ ರಾಷ್ಟ್ರೀಯ ಹೆದ್ದಾರಿಯ ಜಲ್ಕಟ್ಟಿ ಹತ್ತಿರ ಬರುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ, ಟಿ.ಟಿ ವಾಹನ ಪಲ್ಟಿಯಾಗಿದೆ. ಈ ಘಟನೆಯಿಂದಾಗಿ ಚಾಲಕ ಬೆಂಗಳೂರು ಮೂಲದ ಪ್ರಜ್ವಲ್ ಎಂಬವರಿಗೆ ಗಂಭೀರ ಗಾಯವಾಗಿದೆ. ವಾಹನದಲ್ಲಿದ್ದ ಇನ್ನಿತರ ಪ್ರಯಾಣಿಕರಿಗೆ ಅದೃಷ್ಟವಶಾತ್ ಯಾವುದೇ ಗಾಯ ನೋವು ಸಂಭವಿಸಿಲ್ಲ.

MORE NEWS