ಬೆಂಗಳೂರು ಉತ್ತರ: ಬೆಂಗಳೂರಿನಲ್ಲಿ ಸಾರಿಗೆ ನೌಕರರ ಕ್ರಿಯಾ ಸಮಿತಿಯೊಂದಿಗೆ ಕಾರ್ಮಿಕ ಇಲಾಖೆ ಕರೆದಿದ್ದ ಸಂಧಾನ ಸಭೆ ವಿಫಲ
Bengaluru North, Bengaluru Urban | Jul 28, 2025
ಸಾರಿಗೆ ನೌಕರರ ಮುಷ್ಕರ ತಡೆಯಲು ಕಾರ್ಮಿಕ ಇಲಾಖೆ ಕರೆದಿದ್ದ ಸಂಧಾನ ಸಭೆ ವಿಫಲವಾಗಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಕರೆ...