ಕೂಡ್ಲಿಗಿ: ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಕಿವಿಮಾತು
ಕೂಡ್ಲಿಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಶಾಸಕ ಡಾ. ಶ್ರೀನಿವಾಸ್ ಎನ್.ಟಿ. ಭಾಗವಹಿಸಿದ್ದರು. ಶಿಕ್ಷಣಕ್ಕೆ ಆದ್ಯತೆ ನೀಡುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದ ಶಾಸಕರು, ಕಾಲೇಜಿನಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.