ದೇವನಹಳ್ಳಿ: ಹರಳೂರು ಬಳಿ ಕೈಗಾರಿಕಾ ಪ್ರದೇಶದಲ್ಲಿ ಒಂದು ಲಕ್ಷ ಸಸಿನೆಡುವ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವರು
ದೇವನಹಳ್ಳಿ ತಾಲ್ಲೂಕಿನ ಹರಳೂರು KIADB ಏರೋಸ್ಪೇಸ್ ಪಬ್ಲಿಕ್ ಪಾರ್ಕ್‌ನಲ್ಲಿ ಇಂದು ಬ್ರಿಗೇಡ್ ಫೌಂಡೇಶನ್ ವತಿಯಿಂದ “ಸಸಿಯಿಂದ ಅಭಯಾರಣ್ಯದವರೆಗೆ” ಎಂಬ ಘೋಷವಾಕ್ಯದಡಿ ಪರಿಸರ ಸಂರಕ್ಷಣೆ ಹಾಗೂ ಹಸಿರು ಅಭಿವೃದ್ಧಿಯನ್ನು ಉತ್ತೇಜಿಸಲು ೧ ಲಕ್ಷ ಸಸಿಗಳನ್ನು ನೆಡುವ ಅಭಿಯಾನಕ್ಕೆ ಚಾಲನೆ ನೀಡಿದ ಸಂದರ್ಭ.