ಸಿಂಧನೂರು: ನಗರದ ಸಮುದಾಯ ಭವನದಲ್ಲಿ ಕಲಿಕೆಯ ಬಿಕ್ಕಟ್ಟು ಕರ್ನಾಟಕದಲ್ಲಿ ಶಿಕ್ಷಣ ನೀತಿಗಳ ಕುರಿತು ಸಮಾವೇಶ, ಪ್ರಮುಖ ಬೀದಿಗಳಲ್ಲಿ ಮೆರವಣಿಗೆ
Sindhnur, Raichur | Aug 9, 2025
ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಅಖಿಲ ಭಾರತ ವಿದ್ಯಾರ್ಥಿ ಸಂಘಟನೆಯ ವತಿಯಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯನ್ನು ಮಾಡುತ್ತ ನಗರದ ಸಮುದಾಯದ...